ಶಿಗ್ಗಾವ್

ಸನ್ಮಾನ ಸಮಾರಂಭ

ಸನ್ಮಾನ ಸಮಾರಂಭ

ಶಿಗ್ಗಾವಿ ತಾಲೂಕಿನ ಬನ್ನೂರ ಗ್ರಾಮ ಪಂಚಾಯತಿಗೆ ಆಯ್ಕೆಯಾದ ಅಧ್ಯಕ್ಷ ಖಾದರಬಿ ದೊಡ್ಡಮನಿ ಹಾಗೂ ಉಪಾಧ್ಯಕ್ಷ ನಿಂಗಪ್ಪ ದುಂಡಪ್ಪನವರ ಮತ್ತು  ಸದಸ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ತಾಪಂ ಸದಸ್ಯ ಶ್ರೀಕಾಂತ ಪೂಜಾರ ಸೇರಿದಂತೆ ಗ್ರಾಮದ ಹಿರಿಯರು ಉಪಸ್ಥಿತರಿದ್ದರು.

ಸುದ್ದಿ ಓದಿ