ಗೋಕಾಕ್

ನೂತನ ಪದಾಧಿಕಾರಿಗಳಿಂದ ಸತೀಶ ಜಾರಕಿಹೊಳಿಗೆ ಸತ್ಕಾರ

ನೂತನ  ಪದಾಧಿಕಾರಿಗಳಿಂದ ಸತೀಶ ಜಾರಕಿಹೊಳಿಗೆ ಸತ್ಕಾರ

ಗೋಕಾಕ 23:  ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಹುಕ್ಕೇರಿ ತಾಲೂಕು ನೂತನ  ಪದಾಧಿಕಾರಿಗಳು  ಶನಿವಾರ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ  ಸತೀಶ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಸತ್ಕರಿಸಿದರು.

ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಶಾಸಕರನ್ನು ಭೇಟಿ ಮಾಡಿ  ಸತ್ಕರಿಸಿದರು. ಈ ಸಂದರ್ಭದಲ್ಲಿ  ಶಿಕ್ಷಕರ ಸಂಘದ ತಾಲೂಕು ಘಟಕದ ಅಧ್ಯಕ್ಷ ಎಂ.ಬಿ. ನಾಯಿಕ್, ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಬಿ. ಅಂಗಡಿ, ಪ್ರಧಾನ ಕಾರ್ಯದರ್ಶಿ  ಆರ್. ಎನ್ ಸಿಂಗಾಡಿ,  ಖಜಾಂಚಿ ರಾಜು ತಳವಾರ ಮುಂತಾದವರು ಇದ್ದರು.

ಸುದ್ದಿ ಓದಿ