ರಾಗಿ ಚಂದ್ರಶೇಖರ ಪೂಜೇರಿ ಅಧಿಕಾರ ಸ್ವೀಕಾರ
Felicitation for Ragi Chandrashekhar Poojary
ನೇಸರಗಿ 13: ಸಮೀಪದ ದೇಶನೂರ ಗ್ರಾಮದ ಸಿದ್ದಲಿಂಗೇಶ್ವರ ಪ್ರೌಢಶಾಲೆಯ ನೂತನ ಮುಖ್ಯೋಪಾಧ್ಯಾಯ ರಾಗಿ ಚಂದ್ರಶೇಖರ ಪೂಜೇರಿ ಅಧಿಕಾರ ಸ್ವೀಕರಿಸಿದ ಪ್ರಯುಕ್ತ ದೇಶನೂರ ಪಿಕೆಪಿಎಸ್ ಅಧ್ಯಕ್ಷ ಬಿ.ಬಿ.ಕೇದಾರಿ, ಮತ್ತಿಕೊಪ್ಪ ಪಿಕೆಪಿಎಸ್ ಉಪಾಧ್ಯಕ್ಷ ಅಡಿವೆಪ್ಪ ಹೊಸಮನಿ, ಗ್ರಾ.ಪಂ ಸದಸ್ಯ ಚನಗೌಡ ಪಾಟೀಲ, ಲೇಖಕ ಸಿ.ವಾಯ್.ಮೆಣಸಿನಕಾಯಿ, ಮಹೇಶ ಬಡಿಗೇರ, ಶಿವನಪ್ಪ ಇಂಚಲ, ಶಿಕ್ಷಕರು ಸತ್ಕರಿಸಿದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 