ಶಿಕ್ಷಕರ ಸಂಘದ ನಿರ್ದೇಶಕರಾಗಿ ಆಯ್ಕೆಯಾದ ಡಿ.ಎಚ್. ಭಜಂತ್ರಿ ಅವರಿಗೆ ಸನ್ಮಾನ
Felicitation of D.H. Bhajantri, elected as a director of the Teachers' Association
ಯರಗಟ್ಟಿ 15: ಪಟ್ಟಣದ ಅಂಬೇಡ್ಕರ್ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಡಿ.ಎಚ್. ಭಜಂತ್ರಿ ಅವರು ಸವದತ್ತಿ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಎಸ್ಡಿಎಂಸಿ ಅಧ್ಯಕ್ಷ ರಫೀಕ್ ಡಿ.ಕೆ., ಮುಖ್ಯ ಶಿಕ್ಷಕ ಪಿ.ಎಂ. ತಳವಾರ, ಬಿ.ಆರ್. ಮಲ್ಲೂರ, ಆರ್.ಎ. ಗಂಗೂರ, ಯು.ಕೆ. ಜೋಶಿ, ಎಂ.ಎಚ್. ಮಾಕನ್ನವರ, ಬಿ.ವಿ. ವನ್ನೂರ, ಎಸ್.ವಿ. ಇಟಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ 