ಗದಗ

ಅಧ್ಯಕ್ಷ ವಾಸಣ್ಣ ಕುರಡಗಿ ಅವರಿಗೆ ಸನ್ಮಾನ

ಅಧ್ಯಕ್ಷ ವಾಸಣ್ಣ ಕುರಡಗಿ ಅವರಿಗೆ ಸನ್ಮಾನ

ಲೋಕದರ್ಶನ ವರದಿ 


ಗದಗ 15 : ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾದ ವಾಸಣ್ಣ ಕುರಡಗಿ ಅವರನ್ನು ಅವರ ನಿವಾಸದಲ್ಲಿ ಹಾಲುಮತ ಮಹಾಸಭಾದಿಂದ ಸನ್ಮಾನಿಸಲಾಯಿತು.  

 ಈ ಸಂದರ್ಭದಲ್ಲಿ ಹಾಲುಮತ ಮಹಾಸಭಾದ ರಾಜ್ಯಾಧ್ಯಕ್ಷರಾದ ರುದ್ರಣ್ಣ ಗುಳಗುಳಿ, ಜಿಲ್ಲಾ ಗೌರವಾಧ್ಯಕ್ಷರಾದ ನಾಗರಾಜ ಮೆಣಸಗಿ, ಉಪಾಧ್ಯಕ್ಷರಾದ ಸೋಮನಗೌಡ ಪಾಟೀಲ, ಪ್ರಧಾನ ಕಾರ್ಯದರ್ಶಿ ಮುತ್ತು ಜಡಿ, ಕರ್ನಾಟಕ ಪ್ರದೇಶ ಕುರುಬರ ಸಂಘ ಯುವ ಘಟಕದ ರಾಜ್ಯ ಪದಾಧಿಕಾರಿಗಳಾದ ಹೇಮಂತ ಗಿಡ್ಡಹನುಮಣ್ಣವರ, ಮಂಜುನಾಥ ಜಡಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. 


ಸುದ್ದಿ ಓದಿ