ಶಂಕರ ನಂದೀಶ್ವರ ಅವರಿಗೆ ಸನ್ಮಾನ
Felicitation of Shankara Nandishwara
ಸಂಬರಗಿ 19: ಬೆಳಗಾವಿ ಡಿಸಿಸಿ ಬ್ಯಾಂಕ್ ಅಥಣಿ ಶಾಖೆಯ ಮುಖ್ಯ ಅಥಣಿ ತಾಲೂಕು ನಿಯಂತ್ರಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಶಂಕರ ನಂದೀಶ್ವರ ಹಾಗೂ ನಿಜಗುಣಿ ಮಗುಡಂ ಅವರನ್ನು ಸಂಬರಗಿ ಸಹಕಾರಿ ಸಂಘದ ವತಿಯಿಂದ ಶಾಲು ಹೊದಿಸಿ, ಹಾರ ಹಾಕಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಅಶೋಕ ಪೂಜಾರಿ, ಅಪ್ಪಾಸಾಹೇಬ ಚೌಗುಲೆ, ಮಹಾದೇವ ಗಲಗಲಿ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 