ನೂತನ ಚಾಲಕ, ನಿರ್ವಾಹಕರಿಗೆ ಸನ್ಮಾನ
Felicitation of new drivers and conductors
ಯಮಕನಮರಡಿ 9: ಸ್ಥಳೀಯ ಸುಕ್ಷೇತ್ರ ಮುನಿಸಿಕೊಂಡ ಮಠದ ಉತ್ತರಾಧಿಕಾರಿಗಳಾದ ಸಿದ್ಧಬಸವ ದೇವರು ನೂತನವಾಗಿ ಆಗಮಿಸಿದ ಬೆಳಗಕುದ್ದಾಪುರ ಬಸ್ಗೆ ಪೂಜೆ ನೆರವೇರಿಸಿ, ಚಾಲಕ ಹಾಗೂ ನಿರ್ವಾಹಕರನ್ನು ಆತ್ಮೀಯವಾಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಗೀರೀಶ್ ಮೀಶ್ರೀಕೋಟಿ, ದೇವಪ್ಪ ಜಿನರಾಳಿ, ಈರಣ್ಣ ಗೋರವ, ರಾಜು ಮಿಶ್ರೀಕೋಟಿ, ಸಿದ್ದು ಜುಟ್ಟಿ, ಅಶೋಕ ದುಗ್ಗಾಣಿ, ರಾಜು ಗರಗಟ್ಟಿ, ತುಬಚಿ, ಹಿರೇಮಠ, ರಜಪೂತ, ಕಲ್ಲೋಳಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಚಾಲಕ ಹಾಗೂ ನಿರ್ವಾಹಕರನ್ನು ಸನ್ಮಾನಿಸಿ, ಬಸ್ಗೆ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಬಸ್ ಸಿಬ್ಬಂದಿ ಹಾಗೂ ಗ್ರಾಮಸ್ಥರು ಪರಸ್ಪರ ಆತ್ಮೀಯವಾಗಿ ಅಭಿನಂದಿಸಿಕೊಂಡರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಹತ್ಯೆ; ಕಾಣೆಯಾದ ನಾಟಕ, 6 ತಿಂಗಳ ಬಳಿಕ ಪ್ರಕರಣ ಬಯಲು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್ 