ಜಿಲ್ಲಾಧಿಕಾರಿ ಸ್ನೇಹಲ್ ಆರ್.ಗೆ ಸನ್ಮಾನ
Felicitation to District Collector Snehal R
ಲೋಕದರ್ಶನ ವರದಿ
ಧಾರವಾಡ 24: ಪ್ರಸಕ್ತ ಸಾಲಿನ ಜಿಲ್ಲೆಯ ಎಸ್.ಎಸ್.ಎಲ್.ಸಿ ಫಲಿತಾಂಶವು ಶೇ. 95.58 ರಷ್ಟು ಸಾಧನೆಯಾಗಲು ಮಾರ್ಗದರ್ಶನ ನೀಡಿದ್ದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ ಪ್ರಭಾರ ಸಿಇಓ ಆಗಿರುವ ಸ್ನೇಹಲ್ ಆರ್. ಅವರನ್ನು ಧಾರವಾಡ ಶಹರ ಮತ್ತು ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ರಾಮಕೃಷ್ಣ ಆರ್. ಸದಲಗಿ ಅವರು ತಮ್ಮ ಸಿಆರ್ಪಿ, ಬಿಆರ್ಪಿ ಸಿಬ್ಬಂದಿಗಳೊಂದಿಗೆ ಇಂದು (ಏ.24) ಸಂಜೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸನ್ಮಾಸಿ, ಗೌರವಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 