ಡಾ. ವೈ. ಎಂ. ಭಜಂತ್ರಿಯವರಿಗೆ ಸನ್ಮಾನ
Felicitation to Dr. Y. M. Bhajantri
ಲೋಕದರ್ಶನ ವರದಿ
ಧಾರವಾಡ 16: ಜೆ.ಎಸ್.ಎಸ್ ಡಾ. ಡಿ. ವೀರೇಂದ್ರ ಹೆಗ್ಗಡೆ ಸಂಶೋಧನಾ ಕೇಂದ್ರದಲ್ಲಿ ಕನ್ನಡ ವಿಷಯದ ಪಿ. ಎಚ್ .ಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ ಸೇವೆ ಸಲ್ಲಿಸಿದ್ದಲ್ಲದೆ, ಹುಬ್ಬಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ, ಇತ್ತೀಚೆಗೆ ನಿವೃತ್ತರಾದ ಡಾ. ವೈ. ಎಂ. ಭಜಂತ್ರಿ ಅವರನ್ನು ಕಾರ್ಯದರ್ಶಿಗಳಾದ ಡಾ. ಅಜಿತಪ್ರಸಾದ ಅವರು ಸಂಸ್ಥೆಯ ಪರವಾಗಿ ಸನ್ಮಾನಿಸಿ, ಗೌರವಿಸಿದರು.
ಡಾ. ಬಿ. ಎನ್. ಭಾವಿ, ಕೇಂದ್ರದ ಸಂಯೋಜನಾಧಿಕಾರಿ ಡಾ. ಜಿನದತ್ತ ಅ.ಹಡಗಲಿ, ಮಹಾವೀರ ಉಪಾಧ್ಯೆ, ಡಾ. ಜಿನ್ನಪ್ಪ ಕುಂದಗೋಳ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 