ಶ್ರೀಕಾಂತ ದುಂಡಿಗೌಡ್ರಗೆ ಸನ್ಮಾನ
ಶಿಗ್ಗಾವಿ 14: ತಾಲೂಕಿನ ಕುಂದೂರ ಗ್ರಾಮದೇವಿ ಜಾತ್ರಾ ಮಹೋತ್ಸವದಲ್ಲಿ ಭಾರತ ಸೇವಾ ಸಂಸ್ಥೆ ಅಧ್ಯಕ್ಷ ಹಾಗೂ ಕಾಂಗ್ರೇಸ ಮುಖಂಡ ಶ್ರೀಕಾಂತ ದುಂಡಿಗೌಡ್ರ ಅವರನ್ನು ಜಾತ್ರಾ ಸಮಿತಿವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷ ಹಾಗೂ ಸರ್ವಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.