ಗೋಕಾಕ್

ನೂತನ ಅಧ್ಯಕ್ಷ-ಉಪಾಧ್ಯಕ್ಷರಿಗೆ ಸನ್ಮಾನ

ನೂತನ ಅಧ್ಯಕ್ಷ-ಉಪಾಧ್ಯಕ್ಷರಿಗೆ ಸನ್ಮಾನ

ಘಟಪ್ರಭಾ 16: ಸಮೀಪದ ಶಿಂದಿಕುರಬೇಟ ಗ್ರಾಮ ಪಂಚಾಯತ ಕಾರ್ಯಾಲಯದ ಸಭಾಭವನದಲ್ಲಿ ನಡೆದ ಮೊದಲನೆಯ ಸದಸ್ಯರ ಸಭೆಯಲ್ಲಿ ನೂತನವಾಗಿ ಆಯ್ಕೆಗೊಂಡ ಅಧ್ಯಕ್ಷ-ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರುಗಳಿಗೆ ಗ್ರಾಮ ಪಂಚಾಯತ ವತಿಯಿಂದ ಸನ್ಮಾನ ಕಾರ್ಯಕ್ರಮ ಜರುಗಿತು.

ಗ್ರಾಮ ಪಂಚಾಯತ ನೂತನ ಅಧ್ಯಕ್ಷೆ ರೇಣುಕಾ ಈರಪ್ಪ ಪಾಟೀಲ ಮತ್ತು ಉಪಾಧ್ಯಕ್ಷ ಭೀಮಪ್ಪ ಯಲ್ಲಪ್ಪ ಬಿರನಾಳಿ ಸೇರಿದಂತೆ ಸರ್ವ ಸದಸ್ಯರುಗಳು,ಪಿಡಿಒ ಸಾಯೀಶ್ವರಿ ಮೆಣಸಿನಕಾಯಿ,ಲೆಕ್ಕಾಧಿಕಾರಿ ವಿಠ್ಠಲ ಕುಳ್ಳೂರು ಸೇರಿದಂತೆ ಗ್ರಾ.ಪಂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಸುದ್ದಿ ಓದಿ