ನೀಡಸೋಸಿ ಶ್ರೀಗಳಿಗೆ ಗೌರವ ಸನ್ಮಾನ
Felicitation to Nidasosi Shri
ಚಿಕ್ಕೋಡಿ 29: ನೀಡಸೋಸಿಯ ಸಿದ್ದ ಸಂಸ್ಥಾನಮಠದ ಪೀಠಾಧಿಕಾರಿಗಳಾದ ಜಗದ್ಗರು ಪಂಚಮ ಶಿವಲಿಂಗೇಶ್ವರ ಮಹಾಸ್ವಾಮಿಗಳಿಗೆ ಇತ್ತೀಚಿಗೆ ಬೆಳಗಾವಿ ರಾಣಿ ಚೆನ್ನಮ್ಮಾ ವಿಶ್ವಾವಿದ್ಯಾಲಯದವರು ಡಾಕರೇಟ್ ಪದವಿಯನ್ನು ನೀಡಿ ಗೌರವಿಸಿದಕ್ಕಾಗಿ ಶ್ರೀಮಠದಲ್ಲಿ ಕಲಾವಿದರ ಓಕ್ಕೂಟದ ಪರವಾಗಿ ಧುಳಗನವಾಡಿ ರಂಗದರ್ಶನ ಗ್ರಾಮೀಣ ವಿಕಾಸ ಸಂಘದ ಅಧ್ಯಕ್ಷರಾದ ಭರತ ಕಲಾಚಂದ್ರ ಇವರು ಶ್ರೀಗಳಿಗೆ ಶಾಲು ಹೊದಿಸಿ ಸ್ಮರಣಿಕೆ ಫಲಪುಷ್ಪ ನೀಡಿ ಗೌರವಿಸಿದರು. ಕಲಾವಿದ ಅಪ್ಪಾಸಾಬ ಚಿಮಣೆ ಮಹಮ್ಮದ ಸ ಜಮಾದಾರ ಮಾರುತಿ ಶಂ ಗುರುವ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 