ರಾಜಣ್ಣ ಮಲ್ಲಾಡದ ಅವರಿಗೆ ಸನ್ಮಾನ
Felicitation to Rajanna Mallad
ಗದಗ 20: ನಗರದ ಲಯನ್ಸ್ ಕ್ಲಬ್ನ 2025-26ನೇ ಸಾಲಿಗೆ ಕಾರ್ಯದರ್ಶಿಯಾಗಿ ಆಯ್ಕೆಯಾದ ಗಣ್ಯ ಉದ್ಯಮಿ ಹಾಗೂ ಶ್ರೀ ಅನ್ನಪೂರ್ಣೆಶ್ವರಿ ಪ್ರಸಾದ ನಿಲಯದ ಸದಸ್ಯರಾದ ರಾಜಣ್ಣ ಮಲ್ಲಾಡದ ಅವರನ್ನು ನಗರದ ಶ್ರೀ ಅನ್ನಪೂರ್ಣೆಶ್ವರಿ ಪ್ರಸಾದ ನಿಲಯದ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ನಿಲಯದ ಗೌರವಾಧ್ಯಕ್ಷರಾದ ಎಸ್.ಎಸ್. ಕಳಸಾಪೂರ, ಉಪಾಧ್ಯಕ್ಷರಾದ ಉಮೇಶ ಪೂಜಾರ, ಪದಾಧಿಕಾರಿಗಳಾದ ಗುರುಮೂರ್ತಿ ಮರೇಗುದ್ದಿ, ವೆಂಕಟೇಶ ಇಮರಾಪೂರ, ಮುತ್ತು ಜಡಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 