ನೂತನ ತಹಶಿಲ್ದಾರ ದನಂಜಯ ಅವರಿಗೆ ಸನ್ಮಾನ
Felicitation to the new Tehsildar Dananjay
ಶಿಗ್ಗಾವಿ 04 : ತಾಲೂಕಿಗೆ ನೂತನವಾಗಿ ಆಗಮಿಸಿದಂತಹ ತಹಶಿಲ್ದಾರ ದನಂಜಯ ಅವರಿಗೆ ಸನ್ಮಾನ ಮಾಡಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಪಕೀರ್ಪ ಕುಂದೂರ, ದಲಿತ ಸಂಘಟನೆ ಅಧ್ಯಕ್ಷ ಅಶೋಕ ಕಾಳೆ, ಸೋಮನಕಟ್ಟಿ, ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ನ್ಯಾಯವಾದಿ ಬಸವರಾಜ ಜೇಕಿನಕಟ್ಟಿ ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 