ನೂತನ ತಹಶೀಲ್ದಾರ್ ಎಂ ವ್ಹಿ ಗುಂಡಪ್ಪಗೋಳಗೆ ಸನ್ಮಾನ
Felicitation to the new Tehsildar M V Gundappagol
ಯರಗಟ್ಟಿ 04: ತಾಲೂಕಿನ ನೂತನ ತಹಶೀಲ್ದಾರ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ತಹಶೀಲ್ದಾರ ಎಂ. ವ್ಹಿ.ಗುಂಡಪ್ಪಗೋಳ ಅವರಿಗೆ ಶಿಕ್ಷಣ ಇಲಾಖೆಯ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ನಲಿ ಕಲಿ ರಾಜ್ಯ ಸಂಪನ್ಮೂಲ ವ್ಯಕ್ತಿ ಮನೋಹರ ಚೀಲದ. ಸಮನ್ವಯ ಶಿಕ್ಷಣ ಶಿಕ್ಷಕರಾದ ವೈ ಬಿ ಕಡಕೋಳ. ಮುರಗೋಡ ವಲಯದ ಸಮನ್ವಯ ಶಿಕ್ಷಣ ಶಿಕ್ಷಕರಾದ ದುರಗಪ್ಪ ಭಜಂತ್ರಿ. ಬಸವರಾಜ ಹೂಗಾರ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 