ರಾಣೆಬೆನ್ನೂರ

ನೂತನ ಪದಾಧಿಕಾರಿಗಳಿಗೆ ಸನ್ಮಾನ

ನೂತನ ಪದಾಧಿಕಾರಿಗಳಿಗೆ ಸನ್ಮಾನ

ರಾಣಿಬೆನ್ನೂರ 15: ಸಿದ್ದೇಶ್ವರ ನಗರದ ಸಿದ್ದೇಶ್ವರ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳನ್ನು ಸಂಘದ ಸದಸ್ಯರು ಸನ್ಮಾನಿಸಿ ಅಭಿನಂದಿಸಿದರು. ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಸಚಿವ ಆರ್. ಶಂಕರ, ಶಾಸಕ ಅರುಣಕುಮಾರ ಪೂಜಾರ, ಜಿಪಂ ಅಧ್ಯಕ್ಷ ಏಕನಾಥ ಬಾನುವಳ್ಳಿ, ಸದಸ್ಯೆ ಮಂಗಳಗೌರಿ ಪೂಜಾರ, ತಾಪಂ ಅಧ್ಯಕ್ಷೆ ಗೀತಾ ಲಮಾಣಿ, ನಗರಯೋಜನ ಪ್ರಾಧಿಕಾರದ ಅಧ್ಯಕ್ಷ ಚೋಳಪ್ಪ ಕಸವಾಳ, ಎಪಿಎಂಸಿ ಅಧ್ಯಕ್ಷ ಬಸವರಜಾಜ ಸವಣೂರ, ಸದಸ್ಯ ಪರಮೇಶಪ್ಪ ಗೂಳಣ್ಣನವರ, ನಗರಸಭಾ ಉಪಾಧ್ಯಕ್ಷೆ ಕಸ್ತೂರಮ್ಮ ಚಿಕ್ಕಬಿದರಿ, ಗುಂಜಾಲದ, ಎಸ್.ಎಚ್. ಮೇಟಿ ಸೇರಿದಂತೆ ಮತ್ತಿತರರು ಇದ್ದರು.

ಸುದ್ದಿ ಓದಿ