ಸರ್ಕಾರದ ಯೋಜನೆಗಳ ಕುರಿತು ಕ್ಷೇತ್ರ ಪ್ರಚಾರ ಕಾರ್ಯಕ್ರಮ
ಗದಗ: ಗದಗ ಜಿಲ್ಲೆಯ ನರಗುಂದ ತಾಲೂಕಿನ ಚಿಕ್ಕ ನರಗುಂದ, ಹಾಗೂ ಬೆನಕನಕೊಪ್ಪ ಗ್ರಾಮದಲ್ಲಿ ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ಗ್ರಾಮ ಸಂಪರ್ಕ ಯೋಜನೆಯಡಿಯಲ್ಲಿ ಜಾನಪದ ಸಂಗೀತ ಮತ್ತು ಬೀದಿ ನಾಟಕದ ಮೂಲಕ ಸರ್ಕಾರದ ಯೋಜನೆಯ ಕುರಿತು ಜನ ಜಾಗೃತಿ ಮೂಡಿಸಲು ಕ್ಷೇತ್ರ ಪ್ರಚಾರ ಕಾರ್ಯಕ್ರಮ ಜರುಗಿತು.
ಮಲಪ್ರಭಾ ಸಾಂಸ್ಕೃತಿಕ ಕಲಾ ತಂಡ ಕೊಣ್ಣೂರು ಬೀದಿ ನಾಟಕ ಮತ್ತು ಗಾನ ತರಂಗ ಸಾಂಸ್ಕೃತಿಕ ಹಾಗೂ ಗ್ರಾಮೀಣ ಅಭಿವೃದ್ಧಿ ಮಾದಿಗರ ಸಂಸ್ಥೆ ಅಸುಂಡಿ ಜಾನಪದ ಸಂಗೀತ ತಂಡದವರು ರಾಜ್ಯ ಸರ್ಕಾರದ ಯೋಜನೆಗಳ ಕುರಿತು ಸ್ವಚ್ಚತೆ ಆರೋಗ್ಯ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು. ಇದೇ ಸಂದರ್ಭದಲ್ಲಿ ಗ್ರಾಮದ ಗುರು ಹಿರಿಯರು ಹಾಗೂ ಹಾಗೂ ವಾತರ್ಾ ಇಲಾಖೆ ಸಿಬ್ಬಂದಿಗಳು, ಸಾರ್ವಜನಿಕರು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 