ತುಂಬಿದ ಹಿಡಕಲ್ ಜಲಾಶಯ: 9,000 ಕ್ಯೂಸೆಕ್ಸ್ ನೀರು ಹೊರಕ್ಕೆ
ಉಳ್ಳಾಗಡ್ಡಿ-ಖಾನಾಪೂರ 08: ಬೆಳಗಾವಿ ಹಾಗೂ ಬಾಗಲಕೋಟ ಜಿಲ್ಲೆಗಳ ಜೀವನಾಡಿಯಾದ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ [ಹಿಡಕಲ್] ರಾಜಾಲಖಮಗೌಡಾ ಜಲಶಯದಿಂದ ಬುಧವಾರ ಸಂಜೆ ಜಲಾಶಯದ ಹತ್ತು ಕ್ರಸ್ಟ್ ಗೇಟ್ ಗಳಿಂದ 9 ಸಾವೀರ ಕ್ಯೂಸೆಕ್ಷ್ ಜಲರಾಶಿಯನ್ನು ಇಂದು ಜಲಾಶಯದಿಂದ ಹೊರಕ್ಕೆ ಬಿಡಲಾಯಿತು,
ಕಳೆದ ನಾಲ್ಕುವರ್ಷಗಳಲ್ಲಿ ಇಷ್ಟೊಂದು ನೀರು ಜಲಾಶಯಕ್ಕೆ ಹರಿದು ಬಂದಿರಲಿಲ್ಲ ಆದರೆ ಈ ಬಾರಿ ಘಟಪ್ರಭಾ ನದಿಯಿಂದ ಮಹಾರಾಷ್ಟ್ರದ ಘಟಪ್ರದೇಶಗಳಲ್ಲಿ ಭಾರಿ ಮಳೆಯಾದ ಹಿನ್ನೆಲೆಯಲ್ಲಿ ಸುಮಾರು 9 ಸಾವೀರ ಕ್ಯೂಸೆಕ್ಸ್ ನೀರು ಹಿನ್ನಿರಿನ ಪ್ರದೇಶದಿಂದ ಹರಿದು ಬರುತ್ತಿದ್ದು ಹರಿದು ಬರುತ್ತಿರುವ 9 ಸಾವೀರ ಕ್ಯೂಸೆಕ್ಸ್ ನೀರನ್ನು ಘಟಪ್ರಭಾ ನದಿಗೆ ಇಂದು ಹರಿಬಿಡಲಾಯಿತು,
51 ಟಿಎಮ್ಸಿ ನೀರು ಜಲಾಸಯದಲ್ಲಿ ಸಂಗ್ರಹವಾದ ಹಿನ್ನೆಲೆಯಲ್ಲಿ ಈ ನೀರನ್ನು ಘಟಪ್ರಭಾ ನದಿಗೆ ಹರಿಬಿಡಲಾಗಿದೆಗಿದೆ ಎಂದು ಜಲಾಶಯದ ಸಹಾಯಕ ಅಭಿಯಂತರರಾದ ಅಲೋಕಶೆಟ್ಟಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮುಖ್ಯ ಅಭಿಯಂತರರಾದ ಎಮ್,ನಾರಾಯಣ ಹಾಗೂ ಅಧೀಕ್ಷಕರಾದ ಸಿ,ಬಿ,ಹೀರೇಮಠ, ಹಾಗೂ ಹಿಡಕಲ್ ಡ್ಯಾಂ ನ ಮಹಾಮಂಡಳದ ಅಧ್ಯಕ್ಷರು ಉಪಾಧ್ಯಕ್ಷರು ನಿದೇಶಕ ಮಂಡಳಿಯವರು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 