ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಬೆಳಗಾವಿ : ಬೆಳಗಾವಿಯ ಮಚ್ಚೆ ಪ್ರದೇಶದಲ್ಲಿ ಇರುವ ಹಾರ್ಡ್ ವೇರ್ ಅಂಗಡಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂ ಹಾನಿ ಸಂಭವಿಸಿರುವದು ವರದಿಯಾಗಿದೆ.
ಬೆಳಗಾವಿಯ ಮಚ್ಚೆ ಬಳಿಯ ಹಾರ್ಡ್ ವೇರ್ ಅಂಗಡಿ ಇದಾಗಿದ್ದು, ಆಕಸ್ಮಿಕ ಬೆಂಕಿ ಅವಘಡದಿಂದ ಲಕ್ಷಾಂತರ ರೂ. ಮೌಲ್ಯದ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿದು ಬಂದಿದೆ.