ಖೋ ಖೋ ಪಂದ್ಯಾವಳಿಯಲ್ಲಿ ಪ್ರಥಮ
First in Kho Kho tournament
ತಾಳಿಕೋಟಿ 28: ಪಟ್ಟಣದ ಎಸ್.ಎಸ್.ವಿದ್ಯಾಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಎಚ್.ಎಸ್.ಪಾಟೀಲ ದೈಹಿಕ ಶಿಕ್ಷಣ ಮಹಾವಿದ್ಯಾಲಯ ಶೈಕ್ಷಣಿಕ ಸಾಲಿನ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಏಕವಲಯ ಅಂತರ್ ಕಾಲೇಜು ಖೋ-ಖೋ ಪಂದ್ಯಾವಳಿ ಎಂ ಇ ಎಸ್ ಕಲಾ ವಾಣಿಜ್ಯ ಹಾಗೂ ಬಿ ಸಿ ಎ ಪದವಿ ಮಹಾವಿದ್ಯಾಲಯ ಮೂಡಲಗಿ ಅವರ ಆಶ್ರಯದಲ್ಲಿ ಯಶಸ್ವಿಯಾಗಿ ನಡೆಯಿತು.
ಸ್ಪರ್ಧೆಯಲ್ಲಿ ಎಚ್ ಎಸ್ ಪಾಟೀಲ ದೈಹಿಕ ಶಿಕ್ಷಣ ಮಹಾವಿದ್ಯಾಲಯ ತಾಳಿಕೋಟಿ ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಖೋಖೋ ವಿಜೇತ ತಂಡಕ್ಕೆ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಚ್.ಎಸ್.ಪಾಟೀಲರು(ಬಾವೂರ), ಕಾರ್ಯದರ್ಶಿ ಸಚಿನ್ ಎಚ್. ಪಾಟೀಲ, ಆಡಳಿತಾಧಿಕಾರಿ ಕಿರಣ ಎಚ್. ಪಾಟೀಲ, ಪ್ರಾಚಾರ್ಯ ಶಿವಕುಮಾರ ನಾಯಕ, ಮುಖ್ಯೋಪಾಧ್ಯಾಯರಾದ ಅಶೋಕ ಕಟ್ಟಿ, ಉಪನ್ಯಾಸಕ ಎಮ್.ಎಸ್.ರಾಯಗೊಂಡ, ಶರಣು ಬಿರಾದಾರ, ಸಾಬಣ್ಣ. ಮೇಟಿ, ಎಸ್.ಬಿ.ಮಂಗ್ಯಾಳ, ಬಿಪಿಇಡಿ ಪ್ರಶಿಕ್ಷಣಾರ್ಥಿಗಳು ಹರ್ಷ ವ್ಯಕ್ತ ಪಡಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 