ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ
First place in badminton competition
ಧಾರವಾಡ 19: ಜೆ.ಎಸ್.ಎಸ್. ಮಂಜುನಾಥೇಶ್ವರ ಪದವಿ ಪೂರ್ವ ಮಹಾವಿದ್ಯಾಲಯ, ವಿದ್ಯಾಗಿರಿ ಧಾರವಾಡದ ವಿದ್ಯಾರ್ಥಿಗಳು ಧಾರವಾಡ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಮಹಾವಿದ್ಯಾಲಯದ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗಾಗಿ ಸಂಸ್ಥೆಯ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದ, ಕಾಲೇಜಿನ ಪ್ರಾಚಾರ್ಯರು ಹಾಗೂ ಎಲ್ಲಾ ಅಧ್ಯಾಪಕ ವೃಂದವು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 