ಧಾರವಾಡ - ಹುಬ್ಬಳ್ಳಿ

ರಸಪ್ರಶ್ನೆಯಲ್ಲಿ ಪ್ರಥಮ ಸ್ಥಾನ

ರಸಪ್ರಶ್ನೆಯಲ್ಲಿ ಪ್ರಥಮ ಸ್ಥಾನ

ಧಾರವಾಡ 13: ಜೆ.ಎಸ್‌.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯ ಬಿ.ಎ ವಿದ್ಯಾರ್ಥಿಗಳಾದ ಲಿಂಗಾರೆಟ್ಟಿ, ಪ್ರವೀಣ ಕುಂಚನೂರ, ಸುದೀಪ ಪೂಜಾರ, ಶರಣ ಪಾಟೀಲ್ ರಾಷ್ಟ್ರೀಯ ಶಿಕ್ಷಣ ದಿನಾಚರಣೆ ಅಂಗವಾಗಿ ಧಾರವಾಡದ ಅಂಜುಮನ್ ಕಾಲೇಜಿನಲ್ಲಿ ಏರಿ​‍್ಡಸಿದ್ದ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಇವರನ್ನು ಜೆ.ಎಸ್‌.ಎಸ್ ನ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದರವರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ. 


ಸುದ್ದಿ ಓದಿ