ಕನರ್ಾಟಕ ವಿಶ್ವವಿದ್ಯಾಲಯಕ್ಕೆ ಪ್ರಥಮ ರ್ಯಾಂಕ್
ಕಾವ್ಯಾ. ಕೆ
ಲೋಕದರ್ಶನ ವರದಿ
ಹಾವೇರಿ, 13: ನಗರದ ಪ್ರತಿಷ್ಠಿತ ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯ ವಾಣಿಜ್ಯ ವಿಭಾಗದ ಬಿಕಾಂ ಅಂತಿಮ ವರ್ಷದ ವಿದ್ಯಾಥರ್ಿನಿ ಕುಮಾರಿ ಕಾವ್ಯಾ. ಕೆ. ಇತ್ತೀಚೆಗೆ ಜರುಗಿದ ಕವಿವಿ 2017-18 ನೇ ಅಂತಿಮ ವರ್ಷದ ಪದವಿ ಶೈಕ್ಷಣಿಕ ಸಾಲಿನ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣಳಾಗಿ ಕವಿವಿ ಮಟ್ಟದಲ್ಲಿ ಪ್ರಥಮ ರ್ಯಾಂಕ್ ಪಡೆದುಕೊಂಡಿದ್ದಾಳೆ. ಗರಿಷ್ಠ 3700 ಅಂಕಗಳಿಗೆ 3602 ಅಂಕಗಳನ್ನು ಪಡೆದು ಶೇಕಡಾ 97.35 ರಷ್ಟು ಪ್ರಗತಿ ಹೊಂದಿ ಕಾಲೇಜಿನ ಕೀತರ್ಿ ಹೆಚ್ಚಿಸಿದ್ದಾರೆ.
ವಿದ್ಯಾಥರ್ಿನಿಯ ಈ ಮಹೋನ್ನತ ಸಾಧನೆಗೆ ಕೆ.ಎಲ್.ಇ. ಸಂಸ್ಥೆಯ ಕಾಯರ್ಾಧ್ಯಕ್ಷರಾದ ಡಾ|| ಪ್ರಭಾಕರ ಬಿ. ಕೋರೆ, ಆಡಳಿತ ಮಂಡಳಿ, ಕಾಲೇಜಿನ ಸ್ಥಾನಿಕ ಆಡಳಿತ ಮಂಡಳಿ, ಪ್ರಾಚಾರ್ಯರು, ವಾಣಿಜ್ಯ ವಿಭಾಗದ ಅಧ್ಯಾಪಕರು, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾಥರ್ಿ-ವಿದ್ಯಾಥರ್ಿನಿಯರು ಪ್ರಕಟಣೆಯ ಮೂಲಕ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 