ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ
Floral tribute to Ambedkar's portrait
ಲೋಕದರ್ಶನ ವರದಿ
ಜಮಖಂಡಿ 15: ನಗರದ ಅಂಬೇಡ್ಕರ್ ಸರ್ಕಲ್‌ನಲ್ಲಿ ಡಾ. ಬಿ,ಆರ್, ಅಂಬೇಡ್ಕರ್ ಅವರ ಪುತ್ಥಳಿಗೆ ತಾಲೂಕಾಡಳಿತ ವತಿಯಿಂದ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಅವರು ಮಾಲಾರೆ್ಣ ಮಾಡುವ ಮೂಲಕ 135ನೇ ಜಯಂತಿಯೋತ್ಸವನ್ನು ಆಚರಿಸಲಾಯಿತು.
ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಅವರು ಡಾ, ಬಿ,ಆರ್,ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಕರ್ೂರದಿಂದ ಆರತಿ ಬೆಳಗುವ ಜೊತೆಗೆ ಪುಷ್ಪನಮನ ಸಲ್ಲಿಸಿದರು. ಜಿಲ್ಲೆಯ ತುಂಬ ಉಪಚುನಾವಣೆಯ ನಿಮಿತ್ಯವಾಗಿ ನೀತಿಸಂಹಿತೆ ಜಾರಿಯಲ್ಲಿ ಇರುವ ಕಾರಣ ಅತೀ ಸರತೆಯಿಂದ ಡಾ. ಬಿ,ಆರ್,ಅಂಬೇಡ್ಕರ್ ಅವರ 135ನೇ ಜಯಂತಿಯೋತ್ಸವನ್ನು ತಾಲೂಕಡಳಿತ ವತಿಯಿಂದ ಆಚರಣೆಯ ಮಾಡಲಾಯಿತು.
ಇದೇ ಸಂದರ್ಭದಲ್ಲಿ ತಹಶೀಲ್ದಾರ ಅನೀಲ ಬಡಿಗೇರ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಜಗದೇವ ಪಾಸೋಡೆ, ನಗರಸಭೆ ಪೌರಾಯುಕ್ತ ಜೋತಿ ಗೀರೀಶ, ಆರೋಗ್ಯ ಅಧಿಕಾರಿ ಗೈಬುಸಾಬ ಗಲಗಲಿ, ಶುದ್ದ ಕುಡಿಯುವ ನೀರಿನ ನೈರ್ಮಲ್ಯ ಅಧಿಕಾರಿ ಸುರೇಶ ಪಂಚಾಳ, ಸಿಪಿಐ ಮಲ್ಲಪ್ಪ ಮಡ್ಡಿ, ಆರ್‌ಟಿಓ ಕಾರಜೋಳ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ದಲಿತ ಪರ ಸಂಘಟನೆಯ ಮುಖಂಡರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 