ಜಾನಪದ ವಿಶ್ವವಿದ್ಯಾಲಯ: ಕುಲಸಚಿವರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹ
ರಾಣೇಬೆನ್ನೂರು-ಮೇ.29: ಭ್ರಷ್ಟಾಚಾರದಲ್ಲಿ ತೊಡಗಿರುವ ಜಿಲ್ಲೆಯ ಶಿಗ್ಗಾವಿಯಲ್ಲಿರುವ ಗೊಟಗೋಡೆಯ ಜಾನಪದ ವಿಶ್ವವಿದ್ಯಾಲಯ ಆಡಳಿತ ಕುಲಸಚಿವ ಹಾಗೂ ಮೌಲ್ಯಮಾಪನ ಕುಲಸಚಿವರ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಸ್ಥಳೀಯ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಶೀಲ್ದಾರ ಸಿ.ಎಸ್.ಕುಲಕಣರ್ಿ ಅವರಿಗೆ ಮನವಿ ಸಲ್ಲಿಸಿದರು.
ಕುಲಸಚಿವರು ತಪ್ಪು ಒಪ್ಪಿಗೆ ಪತ್ರ ಬರೆದು ಸಾರ್ವಜನಿಕವಾಗಿ ಒಪ್ಪಿಕೊಂಡರೂ ಸಹ ಅವರ ಮೇಲೆ ಇವರೆಗೂ ಯಾವುದೇ ಕ್ರಮ ಕೈಗೊಳ್ಳದಿರುವುದು ನೋವಿನ ಸಂಗತಿಯಾಗಿದೆ ಎಂದರು.
ನಗರ ಕಾರ್ಯದಶರ್ಿ ಪ್ರಕಾಶ ಬಡಿಗೇರ, ಮಂಜು ಕೋಳ್ಳೇರ, ರಾಘವೇಂದ್ರ, ರಮೇಶ, ಶಿವರಾಜ ಕರಿಗಾರ, ವಿಶ್ವನಾಥ, ಸಚಿನ್, ಚಂದ್ರು, ಗುರುರಾಜ ಮುಂತಾದವರು ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 