ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಅನ್ನಸಂತರ್ಪಣೆ
Food offering at Sri Varasiddhi Vinayaka Temple
ಗದಗ 23: ಬೆಟಗೇರಿ ನಗರಸಭೆಯ 23 ನೇ ವಾರ್ಡಿನಒಕ್ಕಲಗೇರಿಓಣಿಯ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಶ್ರಾವಣ ಮಾಸದ ಅಂಗವಾಗಿ ನಿರಂತರ ಅಭಿಷೇಕ ಹಾಗೂ ಮಹಾ ಅನ್ನಪ್ರಸಾದ ಕಾರ್ಯಕ್ರಮವನ್ನು ಫ್ರೆಂಡ್ಸ್ ಅಸೋಶಿಯೇಶನ್(ರಿ) ಗದಗ ಹಾಗೂ ಬಡಾವಣೆಯ ಸಮಸ್ತ ನಾಗರಿಕರಿಂದ ಇದೇ ದಿನಾಂಕ 22 ಶುಕ್ರವಾರ ಮುಂಜಾನೆ 8.00 ಘಂಟೆಗೆಕುಂಭದ ಮೆರವಣಿಗೆ ಮತ್ತು ವಿವಿಧ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಒಂದು ಅವಿಸ್ಮರಣೀಯ ಧಾರ್ಮಿಕ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪರಮ ಪೂಜ್ಯ ಶ್ರೀ ಮ. ನಿ. ಪ್ರ.ಶಿವಕುಮಾರ ಮಹಾಸ್ವಾಮಿಗಳು ಮಠಾಧ್ಯಕ್ಷರು, ಕಪ್ಪತಗುಡ್ಡ ಶ್ರೀ ನಂದಿವೇರಿ ಸಂಸ್ಥಾನಮಠ, ಡೋಣಿ-ಗದಗ ಇವರ ಅಮೃತ ಹಸ್ತದಿಂದ ಮಹಾ ಅನ್ನ ಪ್ರಸಾದದ ಅನಾವರಣದ ನಂತರ ಮಹಾ ಅನ್ನಪ್ರಸಾದ ವಿತರಣಾ ಕಾರ್ಯಕ್ರಮ ಜರುಗಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 