ಮಾಜಿ ಸಚಿವ ಕೆ.ಎನ್.ಗಡ್ಡಿ ಅವರ ತಾಯಿ ತಾಯಮ್ಮ.ನಾ.ಗಡ್ಡಿ ನಿಧನ

ನವಲಗುಂದ : ಮಾಜಿ ಸಚಿವರು, ಕಾಂಗ್ರೆಸ್ ಪಕ್ಷದ ಮುಖಂಡ ಕೆ.ಎನ್.ಗಡ್ಡಿ ಅವರ ತಾಯಿ ತಾಯಮ್ಮ. ನಾ. ಗಡ್ಡಿ ಅವರು ಅನಾರೋಗ್ಯದಿಂದ ಇಂದು ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಕುಟುಂಬಕ್ಕೆ, ಬಂದು ಬಾಂಧವರಿಗೆ, ಅಪಾರ ಅಭಿಮಾನಿಗಳಿಗೆ ದುಃಖ ತಡೆಯುವ ಶಕ್ತಿ ಆ ದೇವರು ನೀಡಲಿ ಎಂದು ನವಲಗುಂದ ಮಾಜಿ ಶಾಸಕ ಎನ್.ಹೆಚ್. ಕೋನರಡ್ಡಿ ಸಂತಾಪ ವ್ಯಕ್ತಪಡಿಸಿದ್ದಾರೆ