ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರ ಪತ್ನಿ ನಿಧನ: ಬಿ ಟಿ ಚಂದ್ರಶೇಖರ್ ಸಂತಾಪ

ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರ ಪತ್ನಿ ನಿಧನ: ಬಿ ಟಿ ಚಂದ್ರಶೇಖರ್ ಸಂತಾಪ Former Prime Minister H.D. Devegowda's wife passes away: BT Chandrasekhar condoles

 ಲಕ್ಷ್ಮೇಶ್ವರ " 18: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಪತ್ನಿ ಕೇಂದ್ರ ಸಚಿವರು ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಎಚ್ ಡಿ ಕುಮಾರಸ್ವಾಮಿ ಅವರ ತಾಯಿ ಚೆನ್ನಮ್ಮ ದೇವೇಗೌಡ ಅವರು ವಯೋಸಹಜ ಅನಾರೋಗ್ಯ ಹಾಗೂ ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು ತುಂಬಾ ದುಃಖಕರ ವಿಷಯವಾಗಿದೆ ನಿಧನ ಹೊಂದಿದ ಚೆನ್ನಮ್ಮ ದೇವೇಗೌಡ ಅವರ ಕುಟುಂಬಕ್ಕೆ ದುಃಖವನ್ನು ತಡೆದುಕೊಳ್ಳುವ ಶಕ್ತಿ ಆ ಪರಮಾತ್ಮ ಕರುಣಿಸಲಿಎಂದು ಶಿರಹಟ್ಟಿ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ರೈತರ ಸಮಸ್ಯೆಗಳನ್ನು ಆಲಿಸುತ್ತಿರುವ ರಾಜ್ಯ ರೈತೋದಯ ಹಸಿರು ಸೇನೆ ರಾಜ್ಯ ರಾಜ್ಯಾಧ್ಯಕ್ಷರು 1008 ಕಲ್ಯಾಣೋತ್ಸವ ನೆರವೇರಿಸಿದ ಕಲ್ಯಾಣ ಪುರುಷ ಬಿ.ಟಿ. ಚಂದ್ರಶೇಖರ್ ಅವರು ಸಂತಾಪ ಸೂಚಿಸಿದ್ದಾರೆ