ಶೌಚಾಲಯ ನಿರ್ಮಾಣಕ್ಕೆ ಅಡಿಗಲ್ಲು
Foundation stone for toilet construction
ಕೊಪ್ಪಳ 28: ವಿಧಾನ ಸಭಾಕ್ಷೇತ್ರದ ಕೊಪ್ಪಳ ನಗರದಲ್ಲಿ 2023 - 24ನೇ ಸಾಲಿನ ಎಸ್ಸಿಪಿ, ಟಿಎಸ್ಪಿ ಯೋಜನೆಯಡಿ ಕೊಪ್ಪಳ ಮಹಿಳಾ ಪದವಿ ಕಾಲೇಜಿನಲ್ಲಿ ಕೊಠಡಿ ಮತ್ತು ಶೌಚಾಲಯ ನಿರ್ಮಾಣ ಕಾಮಗಾರಿ ಅಡಿಗಲ್ಲು ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.
ಈ ಸಂದರ್ಭದಲ್ಲಿ ಕೊಪ್ಪಳದ ಜನಪ್ರಿಯ ಶಾಸಕರಾದ ಕೆ ರಾಘವೇಂದ್ರ ಹಿಟ್ನಾಳ್ ಸಂಸದ ರಾಜಶೇಕರ ಹಿಟ್ನಾಳರವರು, ನಗರಸಭೆ ಅಧ್ಯಕ್ಷರಾದ ಅಮ್ಮಜದ್ ಪಟೇಲ್ರವರು ಸ್ಥಾಯಿ ಸಮಿತಿ ಅಧ್ಯಕ್ಷರು ನಗರ ಸಭೆಯ ಉಪಾಧ್ಯಕ್ಷರು ಸರ್ವ ಸದಸ್ಯರು ಕಾಲೇಜಿನ ಪ್ರಾಂಶುಪಾಲರು ಮತು ್ತಅಧಿಕಾರಿ ವರ್ಗದವರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 