ಉಚಿತ ತಪಾಸಣೆ- ಚಿಕಿತ್ಸಾ ಶಿಬಿರ
Free check up - treatment camp
ವಿಜಯಪುರ 16: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದದಲ್ಲಿ ಅಧಿಕ ರಕ್ತದೊತ್ತಡ ತಲೆನೋವು, ತಲೆ ತಿರುಗುವಿಕೆ, ಹೃದಯವು ವೇಗವಾಗಿ ಬಡಿದುಕೊಳ್ಳುವ ಕುರಿತು ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಏಪ್ರಿಲ್ 20 ರಿಂದ ಏಪ್ರಿಲ್ 25ರ ವರೆಗೆ ನಡೆಯಲಿದೆ.
ಬಿ.ಎಲ್.ಡಿ.ಇ ಆಯುರ್ವೇದ ಆಸ್ಪತ್ರೆಯಲ್ಲಿ ಕಾಯಚಿಕಿತ್ಸೆ ವಿಭಾಗದ ವತಿಯಿಂದ ಆರು ದಿನಗಳ ಕಾಲ ಆಯೋಜಿಸಲಾಗಿರುವ ಈ ಶಿಬಿರದಲ್ಲಿ ಮೇಲಿನ ಸಮಸ್ಯೆಗಳನ್ನು ಎದುರಿಸುತ್ತಿರುವ 18 ರಿಂದ 79 ವರ್ಷದವರೆಗಿನ ಸಾರ್ವಜನಿಕರು ಚಿಕಿತ್ಸೆ ಪಡೆಯಬಹುದಾಗಿದೆ ಎಂದು ಎಂದು ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ- 9513397413 ಸಂಪರ್ಕಿಸಬಹುದಾಗಿದೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 