ಉಚಿತ ಕಿವಿ, ಮೂಗು ಮತ್ತು ಗಂಟಲು ರೋಗಗಳ ತಪಾಸಣೆ ಶಿಬಿರ
Free ear, nose and throat disease screening camp
ಚಿಕ್ಕೋಡಿ 16: ಕೆ.ಎಲ್.ಇ ಸಂಸ್ಥೆಯ ಆಯುರ್ವೇದ ಆಸ್ಪತ್ರೆ, ಚಿಕ್ಕೋಡಿ ಇವರ ವತಿಯಿಂದ ಉಚಿತ ಕಿವಿ, ಮೂಗು ಮತ್ತು ಗಂಟಲು ರೋಗಗಳ ತಪಾಸಣೆ ಶಿಬಿರವನ್ನು ಶನಿವಾರ ದಿ. ಜುಲೈ 19 ರಂದು ಬೆಳಿಗ್ಗೆ 9.30 ರಿಂದ ಸಂಜೆ 5:00 ರವರೆಗೆ ಏರಿ್ಡಸಲಾಗಿದೆ.
ಶಿಬಿರದಲ್ಲಿ ಕಿವಿ ಸೊರುವುದು, ಕಿವಿ ನೋವು, ಕಿವಿ ಕಡಿಮೆ ಕೇಳಿಸುವುದು, ಮಕ್ಕಳಲ್ಲಿ ಮತ್ತು ವಯಸ್ಕರಲ್ಲಿ ಕಿವಿಡುತನ, ಮೂಗಿನ ಸೋಂಕು, ದುರ್ಮಾಂಸ, ಟಾನಸಿಲ್, ಮೂಗಿನಲ್ಲಿ ರಕ್ತ ಬರುವುದು, ಮೂಗು ಕಟ್ಟಿರುವುದು, ಗೊರಕೆ ಸಮಸ್ಯೆ, ಈ ರೀತಿಯ ಸಮಸ್ಯೆಗಳು ಇದ್ದಲ್ಲಿ ತಜ್ಞ ವೈದ್ಯರಿಂದ ತಪಾಸಣೆ ಹಾಗೂ ವಿಶಿಷ್ಟ ಆಯುರ್ವೇದ ಚಿಕಿತ್ಸೆಗಳಗೆ ರಿಯಾಯತಿ ನೀಡಲಾಗುವುದು. ಆದ್ದರಿಂದ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಕಿರಣ ಮುತ್ನಾಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಅಧಿಕ ಮಾಹಿತಿಗಾಗಿ ಸಂಪರ್ಕಿಸಿ 08338275100, 9945779554.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 