ರಾಣೆಬೆನ್ನೂರ

ಉಚಿತ ಕಣ್ಣಿನ ತಪಾಸಣಾ ಶಿಬಿರ

ಉಚಿತ ಕಣ್ಣಿನ ತಪಾಸಣಾ ಶಿಬಿರ

ರಾಣೇಬೆನ್ನೂರು :  13: ತಾಲೂಕಿನ ಆರೆಮಲ್ಲಾಪುರ ಗ್ರಾಮದ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದದಲ್ಲಿ, ನಾಳೆ 14 ರಂದು ಶನಿವಾರ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ರವರೆಗೆ, ಸಾರ್ವಜನಿಕವಾಗಿ ಉಚಿತ ಕಣ್ಣಿನ ಪೊರೆ ಚಿಕಿತ್ಸಾ ಸಿಬಿರ  ಹಾಗೂ ಜೋನ್ ಚೇರ್ಮನ್ ಅಧಿಕೃತ ಬೇಟಿ ಕಾರ್ಯಕ್ರಮವು ನಡೆಯಲಿದೆ ಎಂದು ರಾಣೆಬೆನ್ನೂರು ಸಿಟಿ ಲಯನ್ಸ್‌ ಕ್ಲಬ್  ಮತ್ತು ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಅವರು ಪ್ರಕಟಣೆಯಲ್ಲಿ ತಿಳಿಸಿದೆ. 


ಸುದ್ದಿ ಓದಿ