ಉಚಿತ ಆರೋಗ್ಯ ತಪಾಸಣೆ ಮತ್ತು ಸಲಹಾ ಶಿಬಿರ ಹಾಗೂ ಜಾಗೃತಿ ಜಾಥಾ
Free health check-up and counseling camp and awareness rally
ಉಚಿತ ಆರೋಗ್ಯ ತಪಾಸಣೆ ಮತ್ತು ಸಲಹಾ ಶಿಬಿರ ಹಾಗೂ ಜಾಗೃತಿ ಜಾಥಾ
ಚಿಕ್ಕೋಡಿ 13: ಕೆ ಎಲ್ ಇ ಸಂಸ್ಥೆಯ ಆಯುರ್ವೇದ ಆಸ್ಪತ್ರೆ ಚಿಕ್ಕೋಡಿ ಹಾಗೂ ಗ್ರಾಮ ಪಂಚಾಯತಿ ಕರೋಶಿ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಆಯುರ್ವೇದ ದಿನದ ನಿಮಿತ್ತ ಸೋಮವಾರ ದಿ. 15 ರಂದು ಆಯುರ್ವೇದದ ಮಹತ್ವ, ಬೊಜ್ಜು, ಕ್ಯಾನ್ಸರ ರೋಗದ ಜಾಗೃತಿ ಜಾಥಾವನ್ನು ಕರೋಶಿ ಗ್ರಾಮದಲ್ಲಿ ಏರಿ್ಡಸಲಾಗಿದೆ.
ಮಂಗಳವಾರ ದಿ 16, ರಂದು ಮುಂಜಾನೆ 10:00 ರಿಂದ 3:00 ರವರೆಗೆ ಉಚಿತ ಆರೋಗ್ಯ ತಪಾಸಣೆ ಮತ್ತು ಸಲಹಾ ಶಿಬಿರವನ್ನು ಅಂಗನವಾಡಿ ಕೇಂದ್ರ ಗ್ರಾಮ ಪಂಚಾಯತಿ ಹಿಂದೆ ಕರೋಶಿ ಗ್ರಾಮದಲ್ಲಿ ಏರಿ್ಡಸಲಾಗಿದೆ.
ಶಿಬಿರದಲ್ಲಿ ಬೆನ್ನುನೋವು, ಮೊಣಕಾಲು ನೋವು, ಚರ್ಮದ ಸಮಸ್ಯೆ, ಕಣ್ಣು, ಕಿವಿ, ಮೂಗು ಗಂಟಲಿನ ಸಮಸ್ಯೆ, ಮೂಲವ್ಯಾಧಿ, ಭಗಂದರ, ಕಿಡ್ನಿ, ಮಹಿಳೆಯರ ಮತ್ತು ಚಿಕ್ಕ ಮಕ್ಕಳ ಸಮಸ್ಯೆಗಳಿಗೆ ಆಯುರ್ವೇದ ವೈದ್ಯರಿಂದ ಉಚಿತ ತಪಾಸಣೆ ಮಾಡಲಾಗುವುದು. ಶಿಬಿರದಲ್ಲಿ ಉಚಿತ ಓಷಧೋಪಚಾರ ನೀಡಲಾಗುವುದು. ಆದ್ದರಿಂದ ಸುತ್ತಮುತ್ತಲಿನ ಗ್ರಾಮಸ್ಥರು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ವಿನಂತಿಸಿಕೊಳ್ಳಲಾಗಿದೆ. ಅಧಿಕ ಮಾಹಿತಿಗಾಗಿ ಸಂಪರ್ಕಿಸಿ 08338275100.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 