ಧರ್ಮಸ್ಥಳದ ಧರ್ಮಧಿಕಾರಿಗಳ ಹುಟ್ಟು ಹಬ್ಬ: ಉಚಿತ ಆರೋಗ್ಯ ತಪಾಸಣೆ
Free health check-ups:Huvina Hadagali News
ಹೂವಿನಹಡಗಲಿ 27- ಇಲ್ಲಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಸರ್ಕಾರಿ ಆರೋಗ್ಯ ಇಲಾಖೆಯವರ ಸಹಯೋಗದಲ್ಲಿ ಪೂಜ್ಯ ಧರ್ಮಸ್ಥಳದ ಧರ್ಮಧಿಕಾರಿಗಳಾದ ಹುಟ್ಟುಹಬ್ಬದ ಪ್ರಯುಕ್ತ ಪಟ್ಟಣದ ಹಿರೇಮಲ್ಲಿನಕೇರಿ ಮಠದಲ್ಲಿ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮ ಜರುಗಿತು.
ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ಕೊಡಿಹಳ್ಳಿ ಕೊಟ್ರೇಶ್ ಶಿಬಿರ ಉದ್ಘಾಟಿಸಿ ಮಾತನಾಡಿ ಮಹಿಳೆಯರು ಸ್ವಾವಲಂಬನೆ ಜೀವನ ಕಂಡು ಕೊಂಡಿದ್ದಾರೆ ಜತೆಗೆ ಸಮಾಜ ಮುಖಿ ಕೆಲಸ ಧರ್ಮ ಸ್ಥಳ ಟ್ರಸ್ಟ್ ನಿಂದ ನಡೆಯುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಯೋಜನಾಧಿಕಾರಿ ಮಂಜುನಾಥ ಎನ್ ಆರ್ ರವರು ಪ್ರಸ್ತಾವಿಕ ನುಡಿದರು. ಶಿವರಾಜ, ಡಾ.ರೇಖಾ ಮಾತನಾಡಿದರು.ಈ ಸಂದರ್ಭದಲ್ಲಿ ಶಂಭುನಾಥ ಕಣವಿ, ಭರತೇಶ್ ಭಸ್ತಿ, ಡಾ. ರೂಪಾ,ಆರೋಗ್ಯ ಇಲಾಖೆ ವೀರೇಶ್ , ಗುರುಬಸಮ್ಮ, ಲಲಿತಮ್ಮ, ಒಕ್ಕೂಟ ಪದಾಧಿಕಾರಿಗಳು ಮೇಲ್ವಿಚಾರಕರಾದ ಶಶಿಕುಮಾರ್ ಇದ್ದರು. ಆರತಿ ಸ್ವಾಗತಿಸಿದರು ಸೇವಾಪ್ರತಿನಿಧಿಗಳಾದ ಶೈನಾಜ್ , ಅಂಜಿನಮ್ಮ, ಜ್ಯೋತಿ, ಹಾಗೂ ಸ್ವ- ಸಹಾಯ ಸಂಘಗಳ ಸದಸ್ಯರು ಇದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 