ಆಯುಷ್ಮಾನ್ ಭಾರತ್ ಯೋಜನೆಯಡಿ ಕೋಟಿ ಮಂದಿಗೆ ಉಚಿತ ಚಿಕಿತ್ಸೆ; ಪ್ರಧಾನಿ ಮೋದಿಗೆ ಅಭಿನಂದನೆ
ನವದೆಹಲಿ, ಮೇ ೨೦,ಆಯುಷ್ಮಾನ್ ಭಾರತ್ ಯೋಜನೆಯಡಿ ದೇಶದಲ್ಲಿ ಕಳೆದ ೧೯ ತಿಂಗಳಲ್ಲಿ ೧ ಕೋಟಿ ಮಂದಿ ಉಚಿತವಾಗಿ ವೈದ್ಯಕೀಯ ಚಿಕಿತ್ಸೆ ಕಲ್ಪಿಸಲಾಗಿದ್ದು, ಇದೊಂದು ದಾಖಲೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಟ್ವೀಟ್ ಮಾಡಿದ್ದಾರೆ. ಆಯುಷ್ಮಾನ್ ಭಾರತ್ ಯೋಜನೆ ದೇಶದ ಅತ್ಯಂತ ಯಶಸ್ವಿ ಹಾಗೂ ಅತಿ ದೊಡ್ಡ ಆರೋಗ್ಯ ರಕ್ಷಣೆಯ ಯೋಜನೆಯಾಗಿದೆ. ಇಂತಹ ಮಹತ್ವದ ಯೋಜನೆಯನ್ನು ದೇಶಕ್ಕೆ ನೀಡಿದ ಪ್ರಧಾನಿ ನರೇಂದ್ರ ಮೋದಿ ದೂರದರ್ಶಿತ್ವವನ್ನು ಪ್ರಕಾಶ್ ಜಾವಡೇಕರ್ ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 