ಕೊಪ್ಪಳ ಜಿಲ್ಲಾ ವಾರ್ತಾಧಿಕಾರಿಯಾಗಿ ಜಿ. ಸುರೇಶ ಅಧಿಕಾರ ಸ್ವೀಕಾರ
ಕೊಪ್ಪಳ 11: ಕೊಪ್ಪಳ ಜಿಲ್ಲಾ ಪ್ರಭಾರಿ ವಾತರ್ಾಧಿಕಾರಿಯಾಗಿ ಜಿ. ಸುರೇಶ ಅವರು ಬುಧವಾರದಂದು ಅಧಿಕಾರ ವಹಿಸಿಕೊಂಡರು. ಕೊಪ್ಪಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಹೆಚ್ಚುವರಿ ಪ್ರಭಾರ ವಾರ್ತಾ ಧಿಕಾರಿಯಾಗಿದ್ದ ಬಿ. ಧನಂಜಯಪ್ಪ ಅವರು ದಾವಣಗೆರೆ ಜಿಲ್ಲೆಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ, ರಾಯಚೂರು ಜಿಲ್ಲೆಯ ವಾರ್ತಾ ಸಹಾಯಕರಾದ ಜಿ. ಸುರೇಶ ಅವರು ಕೊಪ್ಪಳ ವಾರ್ತಾಧಿಕಾರಿಯ ಪ್ರಭಾರವನ್ನು ವಹಿಸಿಕೊಂಡರು. ವಾರ್ತಾ ಇಲಾಖೆಯ ಸಿಬ್ಬಂದಿ ವರ್ಗ ಹಾಗೂ ಪತ್ರಕರ್ತರು ಅವರನ್ನು ಸ್ವಾಗತಿಸಿ ಆತ್ಮೀಯವಾಗಿ ಬರ ಮಾಡಿಕೊಂಡರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 