ಗದಗ: ದಿ. 26 ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
Gadag: Power supply disruption on the 26th
ಗದಗ ಅಗಸ್ಟ್ 22 : ದಿ. 26 ರಂದು (ಮಂಗಳವಾರ)110 ಕೆವ್ಹಿ ಬೆಟಗೇರಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 11 ಕೆವಿಬ್ಯಾಂಕ-1 ರಫಾಲ್ಟಿಬ್ಯಾಕಪ್ ರೀಲೆ0ುನ್ನು ಬದಲಾಯಿಸುವ ಕಾಮಗಾರಿ ಕೈಗೊಳ್ಳುವುದರಿಂದ ಮಧ್ಯಾಹ್ನ01-00 ಗಂಟೆಯಿಂದ 03-00 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತದೆ.
110 ಕೆವ್ಹಿ ಬೆಟಗೇರಿ ಉಪಕೇಂದ್ರದಿಂದ ಪೂರೈಕೆಯಾಗುವ ಎಲ್ಲಾ ನಗರ ಕೈಗಾರಿಕಾ ನಿರಂತರಜ್ಯೋತಿ, ಇ.ಐ.ಪಿ, ಸೋಲಾರ ಐ.ಪಿ.ಪಿ, ಮತ್ತು ಗ್ರಾಮೀಣ ಪ್ರದೇಶಗಳ ಎಲ್ಲಾ 11 ಕೆವ್ಹಿ ವಿತರಣಾ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಕಾರಣ ಸಾರ್ವಜನಿಕರು ಸದರಿ ಪ್ರಕಟಣೆ ಗಮನಿಸಿ ಕಂಪನಿಯೊಂದಿಗೆ ಸಹಕರಿಸಬೇಕಾಗಿ ಎಂದು ಕಾರ್ಯನಿರ್ವಾಹಕ ಇಂಜನೀಯರರು (ವಿ),ಕಾರ್ಯ ಮತ್ತು ಪಾಲನೆ ವಿಭಾಗ, ಹುವಿಸಕಂನಿ ಗದಗ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 