ಗದಗ : ಜಿಲ್ಲಾಧಿಕಾರಿಗಳಿಂದ ಚೆಕ್ ಪೋಸ್ಟ್ಗಳಿಗೆ ಭೇಟಿ
ಗದಗ 15: ಲೋಕಸಭಾ ಚುನಾವಣೆಯಲ್ಲಿ ಮಾದರಿ ನೀತಿ ಸಂಹಿತೆಯನ್ನು ಯಶಸ್ವಿಯಾಗಿ ಅನುಷ್ಟಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ವಿವಿಧೆಡೆ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದ್ದು ರೋಣ ತಾಲೂಕಿನ ಬೆಳವಣಕಿ ಚೆಕ್ ಪೋಸ್ಟ್ ಗೆ ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಂದು ಭೇಟಿ ನೀಡಿ ಕಾರ್ಯ ಪರಿಶೀಲನೆ ನಡೆಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 