ಗದಗ: ಮತದಾನ ಜಾಗೃತಿ: ಸಂಗೀತ ಕಾರ್ಯಕ್ರಮ ಪ್ರದರ್ಶನ
ಗದಗ 09: ಲೋಕಸಭಾ ಸಾರ್ವತ್ರಿಕ ಚುನಾವಣೆ-2019ರ ಪ್ರಯುಕ್ತ ಮತದಾನದ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಗದಗ ಜಿಲ್ಲಾ ಸ್ವೀಪ್ ಸಮಿತಿ ವಿವಿಧ ರೀತಿಯ ಮತದಾರ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಇದರ ಅಂಗವಾಗಿ ಶಿರಹಟ್ಟಿ ತಾಲೂಕಿನಲ್ಲಿ ದಿ. 8ರಂದು ಮತದಾನ ಜಾಗೃತಿ ಮೂಡಿಸುವ ಸಂಗೀತ ಕಾರ್ಯಕ್ರಮ ಪ್ರದಶರ್ಿಸಲಾಯಿತು.
ಮತದಾರರ ಪಟ್ಟಿಯಲ್ಲಿರುವ ಎಲ್ಲ ಅರ್ಹ ಮತದಾರರು ಆಮಿಷಕ್ಕೋಳಗಾಗದೇ ತಪ್ಪದೇ ಮತಚಲಾಯಿಸಲು ಪ್ರೇರೆಪಿಸುವ ಧ್ಯೇಯದೊಂದಿಗೆ ಈ ಸಂಗೀತ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಶಿರಹಟ್ಟಿ ತಾಲೂಕು ತಹಶೀಲ್ದಾರರಾದ ಆಶಪ್ಪ, ಮುಖ್ಯ ಅಧಿಕಾರಿ ಎಮ್.ಕೆ. ಮುಗಳಿ, ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 