ವಾಲ್ಮೀಕಿ ಗುರುಪೀಠಕ್ಕೆ ಗದಗ ಜಿಲ್ಲಾ ಸವಿತಾ ಸಮಾಜದ ಭೇಟಿ: ಪರಮಪೂಜ್ಯರಿಗೆ ಗೌರವ ಸಮರೆ್ಣ
Gadag District Savita Samaj visits Valmiki Guru Peetha: Tribute to His Holiness
ಗದಗ 29: ಜಿಲ್ಲಾ ಸವಿತಾ ಸಮಾಜದ ವತಿಯಿಂದ ಇಂದು ಹರಿಹರದ ರಾಜನಹಳ್ಳಿಯ ಶ್ರೀ ವಾಲ್ಮೀಕಿ ಗುರುಪೀಠದ ಸಂಸ್ಥಾನ ಮಠಕ್ಕೆ ಭೇಟಿ ನೀಡಿ, ಪರಮಪೂಜ್ಯ ಶ್ರೀ ಪ್ರಸನ್ನಾನಂದ ಪುರಿ ಮಹಾಸ್ವಾಮಿಗಳವರ ಆಶೀರ್ವಾದ ಪಡೆಯಲಾಯಿತು. ಈ ಸಂದರ್ಭದಲ್ಲಿ ಗದಗ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷರಾದ ಕೃಷ್ಣಾ ಎಚ್. ಹಡಪದ ಹಾಗೂ ಸಮಾಜದ ಹಿರಿಯರಾದ ಹನುಮಂತಪ್ಪ ರಾಂಪುರ. ದಾವಣಗೆರೆ ವೆಂಕಟೇಶ. ಶಿಲ್ಪ ಕಲಾವಿದರಾದ ಭದ್ರಾವತಿ ಜಯರಾಮ. ಮತ್ತು ವಿಶ್ವಾಸ್ ಅವರು ಪರಮಪೂಜ್ಯರಿಗೆ ಭಕ್ತಿಯ ಪೂರ್ವಕವಾಗಿ ಗೌರವ ಸಮರೆ್ಣ ಮಾಡಿದರು. ಸಮಾಜದ ಅಭಿವೃದ್ಧಿ ಹಾಗೂ ಸಂಘಟನೆಯ ಕುರಿತು ಪೂಜ್ಯರೊಂದಿಗೆ ಚರ್ಚಿಸಿ, ಅವರ ಅಮೂಲ್ಯ ಮಾರ್ಗದರ್ಶನವನ್ನು ಪಡೆಯಲಾಯಿತು. ಈ ಭೇಟಿಯ ಸಮಯದಲ್ಲಿ ಸಮಾಜದ ಪ್ರಮುಖರು ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 