ಗದಗ ತಾಲೂಕು ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನೆ ಸಭೆ
Gadag Taluk Guarantee Schemes Progress Review Meeting
ಗದಗ ತಾಲೂಕು ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನೆ ಸಭೆ
ಗದಗ 24: ಗದಗ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 28 ರಂದು ಬೆಳಿಗ್ಗೆ 11 ಗಂಟೆಗೆ ಗದಗ ಜಿಲ್ಲಾ ಪಂಚಾಯತ್ ವಿ.ಸಿ. ಹಾಲ್ ದಲ್ಲಿ ಗದಗ ತಾಲೂಕು ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆ ಜರುಗಲಿದೆ ಎಂದು ಗದಗ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 