ಗದಗ ತಾಲೂಕ ಮಟ್ಟದ ಮಾಸಿಕ ಪಂಚಗ್ಯಾರಂಟಿ ಸಭೆ
Gadag taluk level monthly Panchagaranti meeting
ಗದಗ 17: ಗದಗ ತಾಲೂಕ ಮಟ್ಟದ ಪಂಚಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಅಶೋಕ ಮಂದಾಲಿ ಅವರ ಅಧ್ಯಕ್ಷತೆಯಲ್ಲಿ ತಾಲೂಕ ಮಟ್ಟದ ಪಂಚ ಗ್ಯಾರಂಟಿ ಸಭೆಯನ್ನು ಡಿಸೆಂಬರ್ 29 ರಂದು ಬೆಳಿಗ್ಗೆ 11.00 ಗಂಟೆಗೆ ಗದಗ ಜಿಲ್ಲಾ ಪಂಚಾಯತ ವಿ.ಸಿ.ಹಾಲ್ನಲ್ಲಿ ಏರಿ್ಡಸಲಾಗಿದೆ ಎಂದು ಗದಗ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 