ಗಣೇಶ ಚತುರ್ಥಿ: ವಿವಿಧೆಡೆ ಮಣ್ಣಿನ ಗಣೇಶ ಮೂರ್ತಿಗಳ ಮಾರಾಟ ಜೋರು
Ganesh Chaturthi: Brisk sales of clay Ganesha idols in various places.
ಗಣೇಶ ಚತುರ್ಥಿ: ವಿವಿಧೆಡೆ ಮಣ್ಣಿನ ಗಣೇಶ ಮೂರ್ತಿಗಳ ಮಾರಾಟ ಜೋರು
ಬಳ್ಳಾರಿ 13: ಗಣೇಶ ಚತುರ್ಥಿ ನಗರದ ವಡ್ಡರ ಬಂಡೆಯ ಕುಂಬಾರ ಓಣಿ ದುರ್ಗಮ್ಮ ದೇವಸ್ಥಾನ ಕುಮಾರಸ್ವಾಮಿ ಗುಡಿ ಸರ್ಕಲ್ ರೇಡಿಯೋ ಪಾರ್ಕ್ ಸೇರಿದಂತೆ ಅನೇಕ ಸ್ಥಳಗಳಲ್ಲಿ ಮಣ್ಣಿನ ಗಣೇಶ ಮೂರ್ತಿಗಳನ್ನು ಮಾರಾಟಕ್ಕೆ ಇಡಲಾಗಿತ್ತು. ಸಾರ್ವಜನಿಕರು ತಮಗೆ ಇಷ್ಟವಾದ ಸುಂದರ ಗಣಪತಿ ಮೂರ್ತಿಗಳನ್ನು ಖರೀದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 