ಚೀನಾದ ಲಿಯಾನಿಂಗ್ನಲ್ಲಿ ಅನಿಲ ಸಿಲಿಂಡರ್ ಸ್ಫೋಟ: ಮೂವರು ಸಾವು
ಶೆನ್ಯಾಂಗ್, ಜೂನ್ 19,ಈಶಾನ್ಯ ಚೀನಾದ ಲಿಯಾನಿಂಗ್ ಪ್ರಾಂತ್ಯದ ದಾಂಡೊಂಗ್ ನಗರದ ವಸತಿ ಕಟ್ಟಡವೊಂದರಲ್ಲಿ ಸಂಭವಿಸಿದ ಅನಿಲ ಸಿಲಿಂಡರ್ ಸ್ಫೋಟದಿಂದ ಮೂವರು ಸಾವನ್ನಪ್ಪಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ.ಜೆನ್ಸಿಂಗ್ ಜಿಲ್ಲೆಯಲ್ಲಿ ಬೆಳಿಗ್ಗೆ 5 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಗಾಯಗೊಂಡ ಎಲ್ಲರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಮನೆಯಲ್ಲಿ ಜಗಳದಿಂದ ಅನಿಲ ಸ್ಫೋಟ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಕಟ್ಟಡದಲ್ಲಿದ್ದ ಎಲ್ಲ ನಿವಾಸಿಗಳನ್ನು ಸ್ಥಳಾಂತರಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 