ಗೌರಿಶಂಕರ ಬಿರಾದಾರ ನಿಧನ
Gauri Shankar's brother passes away
ಲೋಕದರ್ಶನ ವರದಿ
ಜಮಖಂಡಿ 12: ಬನಹಟ್ಟಿ ಪೊಲಿಸ್ ಠಾಣೆಯಲ್ಲಿ ಮುಖ್ಯ ಪೇದೆಯಾಗಿ ಸೇವೆ ಸಲ್ಲಿಸುತ್ತಿದ್ದ ತಾಲೂಕಿನ ಗೋಠ ಗ್ರಾಮದ ಗೌರಿಶಂಕರ ಬಿರಾದಾರ(39) ಅವರು, ರಕ್ತದೊತ್ತಡ ಕಡಿಮೆಯಾದ ಪರಿಣಾಮ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ನಿಧನರಾದರು. ಮೃತರಿಗೆ ಪತ್ನಿ, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು- ಬಳಗವನ್ನು ಅಗಲಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 