ಸೆ.30ರಂದು ಸಿದ್ಧಾರೂಢ ಮಠದಲ್ಲಿ ಗಾಯತ್ರಿ ಹೋಮ
Gayatri Homa at Siddharudha Math on September 30
ರಾಣಿಬೆನ್ನೂರು:27 ತಾಲೂಕಿನ ಸುಕ್ಷೇತ್ರ ತಪೋಭೂಮಿ ಖಂಡೇರಾಯನಹಳ್ಳಿ ಗ್ರಾಮದ ಶ್ರೀ ಸಿದ್ಧಾಶ್ರಮದಲ್ಲಿ ನವರಾತ್ರಿ ಅಂಗವಾಗಿ ನಡೆದ ದೇವಿಪುರಾಣ ಮಂಗಳವು ಪೀಠಾಧಿಪತಿ ಶ್ರೀ ನಾಗರಾಜಾನಂದ ಶ್ರೀಗಳವರ ಸಾನಿಧ್ಯದಲ್ಲಿ ನಡೆಯಲಿದೆ.
ನಂತರ ಮಧ್ಯಾಹ್ನ 12.30ಕ್ಕೆ ದುರ್ಗಾಷ್ಟಮಿ ಅಂಗವಾಗಿ ಮಾತಾ ಗಾಯತ್ರಿ ಹೋಮದ ಪೂರ್ಣಾಹುಥಿಯನ್ನು ಶ್ರೀಮಠದಲ್ಲಿ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಶ್ರೀಗಳ ಮತ್ತು ದೇವಿ ಕೃಪೆಗೆ ಪಾತ್ರರಾಗಬೇಕು. ನಂತರ ಅನ್ನಪ್ರಸಾದ ನಡೆಯಲಿದೆ ಎಂದು ಶ್ರೀಮಠದ ಅಧ್ಯಕ್ಷ ಫಕ್ಕೀರ್ಪ ಗೌಡ್ರ ಮತ್ತು ಜನಾರ್ಧನ ಕಡೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 