ಆ.19 ರಂದು ಬಳ್ಳಾರಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ

ಆ.19 ರಂದು ಬಳ್ಳಾರಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ

ಬಳ್ಳಾರಿ 14: ಬಳ್ಳಾರಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯನ್ನು ಆ.19 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಪಂಚಾಯತ್‌ನ ಹೊಸ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಮಹಾಪೌರರ ಅಧ್ಯಕ್ಷತೆಯಲ್ಲಿ ನಡೆಸಲು ನಿಗದಿಪಡಿಸಲಾಗಿದೆ ಎಂದು ಪಾಲಿಕೆಯ ಆಯುಕ್ತ ಜಿ.ಖಲೀಲ್‌ಸಾಬ್ ಅವರು ತಿಳಿಸಿದ್ದಾರೆ. 


ಸುದ್ದಿ ಓದಿ