ಜರ್ಮನಿ: ಒಂದೇ ದಿನ 1,251 ಹೊಸ ಪ್ರಕರಣ- 147 ಮಂದಿ ಸಾವು
ಬರ್ಲಿನ್, ಮೇ 9,ಜರ್ಮನಿಯಲ್ಲಿ ಕರೊನ ಒಂದೇ ದಿನ 1,251 ಹೊಸ ಕರೋನ ಸೋಂಕಿನ ಪ್ರಕರಣಗಳು ವರದಿಯಾಗಿದೆ.ಪರಿಣಾಮ ದೇಶದಲ್ಲಿ ಕರೋನ ಸೋಂಕಿತರ ಸಂಖ್ಯೆ 168,551 ಕ್ಕೆ ಏರಿಕೆಯಾಗಿದೆ ಎಂದು ಎಂದು ರಾಬರ್ಟ್ ಕೋಚ್ ಸಂಸ್ಥೆ (ಆರ್‌ಕೆಐ) ಶನಿವಾರ ತಿಳಿಸಿದೆ.ದೇಶದಲ್ಲಿ ಹೊಸದಾಗಿ 147 ಸಾವಿನ ಪ್ರಕರಣ ವರದಿಯಾಗಿದ್ದು ಈವರೆಗೆ ಸಾವಿನ ಸಂಖ್ಯೆ 7,369ಕ್ಕೆ ತಲುಪಿದೆ. ಸೋಂಕು ಪ್ರಾರಂಭವಾದಾಗಿನಿಂದ ಜರ್ಮನಿಯಲ್ಲಿ 141,000 ಕ್ಕೂ ಹೆಚ್ಚು ರೋಗಿಗಳು ಚೇತರಿಸಿಕೊಂಡಿದ್ದಾರೆ.ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಮಾರ್ಚ್ 11 ರಂದು ಕೋವಿಡ್ -19 ಏಕಾಏಕಿ ಸಾಂಕ್ರಾಮಿಕ ರೋಗ ಎಂದು ಘೋಷಿಸಿತು.ಇಲ್ಲಿಯವರೆಗೆ, ವಿಶ್ವಾದ್ಯಂತ 3.8 ದಶಲಕ್ಷಕ್ಕೂ ಹೆಚ್ಚು ಜನರು ಕರೋನ ಸೋಂಕಿಗೆ ಒಳಗಾಗಿದ್ದಾರೆ, 269,000 ಕ್ಕೂ ಹೆಚ್ಚು ಸಾವು- ನೋವುಗಳು ಸಂಭವಿಸಿವೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ತಿಳಿಸಿದೆ.
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ 