ಮೋದಿ ಬರೆದ ಪುಸ್ತಕ ಮಕ್ಕಳಿಗೆ ಗಿಫ್ಟ್
ಲೋಕದರ್ಶನವರದಿ
ಗುಳೇದಗುಡ್ಡ11: ಇಲ್ಲಿನ ರಾಠ ಮತ್ತು ಕಾವಡೆ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳಿಗೆ ಬರಲಿರುವ ಎಸ್ಎಸ್ಎಲ್ಸಿ ವಾಷರ್ಿಕ ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಲು ಹಾಗೂ ಧೈರ್ಯ ತುಂಬಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಬರೆದ "ಎಗ್ಜಾಮ್ ವಾರಿಯರ್ಸ್" ಎಂಬ ಪುಸ್ತಕವನ್ನು ಕಾಣಿಕೆಯಾಗಿ ನೀಡಿ ತಮ್ಮ ಹುಟ್ಟು ಹಬ್ಬವನ್ನು ಶಾಲೆಯ ಚೇರಮನ್ ವಿನೂತನವಾಗಿ ಶನಿವಾರ ಆಚರಿಸಿಕೊಂಡರು.
ಈ ಸಂದರ್ಭದಲ್ಲಿ ಪಿಇ ಟ್ರಸ್ಟಿನ ಚೇರಮನ್ ಕಮಲಕಿಶೋರ ಭಂಡಾರಿ, ಅವರ ಪತ್ನಿ ಮಧು ಭಂಡಾರಿ, ಸಂಸ್ಥೆಯ ಗೌರವ ಕಾರ್ಯದಶರ್ಿ ರವೀಂದ್ರ ಪಟ್ಟಣಶೆಟ್ಟಿ. ಟ್ರಸ್ಟ ನಿದೇರ್ಶಕರು ಹಾಗೂ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 