ಬಾಲಕಿ ಅಪಹರಿಸಿ ಸಾಮೂಹಿಕ ಅತ್ಯಾಚಾರ
Girl kidnapped and gang-raped
ಕಾನ್ಪುರ: 14 ವರ್ಷದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ನನ್ನು ಬಂಧಿಸಲಾಗಿದ್ದು, ಪೊಲೀಸ್ ಸಬ್ ಇನ್ಸ್ಪೆಕ್ಟರ್ ತಲೆಮರೆಸಿಕೊಂಡಿರುವ ಘಟನೆ ಕಾನ್ಪುರದ ಸಚೇಂದಿ ಪ್ರದೇಶದಲ್ಲಿ ನಡೆದಿದೆ.ಅಲ್ಲದೆ ಈ ಘಟನೆಯು ಆಡಳಿತ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಇಬ್ಬರು ಹಿರಿಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ 7ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯನ್ನು ಮಹೀಂದ್ರಾ ಸ್ಕಾರ್ಪಿಯೋ ವಾಹನದಲ್ಲಿ ಅಪಹರಿಸಲಾಗಿತ್ತು. ರೈಲ್ವೆ ಹಳಿ ಪಕ್ಕದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ತಂಡ ಸುಮಾರು ಎರಡು ಗಂಟೆಗಳ ಕಾಲ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಇದಾದ ಬಳಿಕ ಬಾಲಕಿಯನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಕೆಯ ಮನೆಯ ಮುಂದೆ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ.
.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 